ಗೋವಿಗೆ ಮೇವು ಪೂರೈಕೆ

ಗೋಶಾಲಾ

ಜೇಡ್ಲ: ಜಮೀನಲ್ಲಿ ವ್ಯರ್ಥವಾಗಿ ಹೋಗುತ್ತಿದ್ದ ಹಸಿ ಹುಲ್ಲನ್ನು ಜೇಡ್ಲ ಗೋಶಾಲೆಗೆ ನೀಡುವ ಕಾರ್ಯ ಸುಳ್ಯದಲ್ಲಿ ಶನಿವಾರ ನಡೆಯಿತು.

ಸುಳ್ಯದ ಡಾ.ರಾಜಾರಾಮ ಅವರು ಇಬ್ಬರು ಕಾರ್ಮಿಕರಿಂದ ಕಟಾಯಿಸಿ ೯ ಕಟ್ಟ ಹುಲ್ಲನ್ನು ಉಬರಡ್ಕ ಸತ್ಯಶಂಕರ ಪರ್ತಜೆ ಇವರ ಓಮ್ನಿಯಲ್ಲಿ ಜೇಡ್ಲಕ್ಕೆ ಸಾಗಾಟ ಮಾಡಲಾಯಿತು. ಭಾನುವಾರವೂ ಇನ್ನಷ್ಟು ಕಟಾಯಿಸಿದ ಹುಲ್ಲು ಸಾಗಾಟಮಾಡಲಾಗಿವುದು.

ಶಂಕರಿರಾಜ್ ಸುಳ್ಯ ಕಾರ್ಮಿಕರಿಗೆ ಊಟೋಪಚಾರ ವ್ಯವಸ್ಥೆಯನ್ನು ಮಾಡಿದ್ದರು.

Author Details


Srimukha

Leave a Reply

Your email address will not be published. Required fields are marked *