ಗೋವಿಗಾಗಿ ಮೇವು ಮೇವಿಗಾಗಿ ನಾವು

ಜೇಡ್ಲ: ಸುಳ್ಯ ವಲಯ ಅಧ್ಯಕ್ಷ ಈಶ್ವರಕುಮಾರ ಭಟ್ಟ ಇವರ ನೇತ್ರತ್ವದಲ್ಲಿ ಗೋಶಾಲೆಯಲ್ಲಿರುವ ಗೋವಿಗಾಗಿ ಹಸಿಹುಲ್ಲನ್ನು ಕತ್ತರಿಸಿ ಕೊಡುವ ಕಾರ್ಯಕ್ರಮ ನ.೬ರಂದು ನಡೆಯಿತು. ಸುಳ್ಯ ಹವ್ಯಕ ವಲಯ ಸೇವಾ ವಿಭಾಗದ ವತಿಯಿಂದ ಡಾ.ರಾಜಾರಾಮರವರ ಆಶ್ರಯ ಕಂಪೌಂಡ್ ವಠಾರದ (ಸರಕಾರಿ ಆಸ್ಪತ್ರೆ ಹಿಂಭಾಗ)ಲ್ಲಿ ಹಸಿಹುಲ್ಲನ್ನು ಕತ್ತರಿಸಿ ಜೇಡ್ಲ ಗೋಶಾಲೆಗೆ ಕಳುಹಿಸಿ ಕೊಡಲಾಯಿತು. ಮೂಲಮಠದ ವಿವಿಪೀಠದ ನಿರ್ದೇಶಕರಾದ ಪ್ರೊ ಶ್ರೀಕೃಷ್ಣ ಭಟ್, ಮಾತೃವಿಭಾಗದ ರಾಜರಾಜೇಶ್ವರಿ, ವಲಯ ಕಾರ್ಯದರ್ಶಿ ವಿಜಯಕೃಷ್ಣ, ಈಶ್ವರ ಭಟ್ ಸೂರ್ತಿಲ, ಸೇವಾ ವಿಭಾಗದ ನಿರ್ದೇಶಕರಾದ ಎಂ.ಪ್ರಶಾಂತ್ ಭಟ್, ವೇಣುಗೋಪಾಲ … Continue reading ಗೋವಿಗಾಗಿ ಮೇವು ಮೇವಿಗಾಗಿ ನಾವು