ಶಾಸಕ ಅಂಗಾರ ಬೇಟಿ

ಗೋಶಾಲಾ

ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ ಜೇಡ್ಲ ಸಂಪಾಜೆಗೆ ಸುಳ್ಯ ಶಾಸಕರಾದ ಅಂಗಾರ ಅವರು ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಗೋಶಾಲಾ ಸ್ಥಳ ದಾನಿಗಳಾದ ವೆಂಕಟ್ರಮಣಯ್ಯ ಇವರನ್ನು ಗೌರವಿಸಲಾಯಿತು.

ಅರಂತೋಡು ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸುಳ್ಯ ಭಾಜಾಪ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹವ್ಯಕ ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಕೆ ಟಿ, ಗೋಶಾಲಾ ಶ್ರೀಸಂಯೋಜಕ ತಿರುಮಲೇಶ್ವರ ಪ್ರಸನ್ನ, ಭಾರತೀಯ ಗೋಪರಿವಾರದ ಅಶೋಕ ಕೆದ್ಲ, ಡಾ. ರವಿ, ಮಧುಗೋಮತಿ, ರಾಮಚಂದ್ರ ಅಜ್ಜಕಾನ ಉಪಸ್ಥಿತರಿದ್ದರು.

Author Details


Srimukha

Leave a Reply

Your email address will not be published. Required fields are marked *