ಮಾಲೂರು: ಬೆಂಗಳೂರು ಗಾಯಿತ್ರಿ ಪರಿವಾರದ ಸುಮಾರು ೧೫೦ ಸದಸ್ಯರನ್ನೊಳಗೊಂಡು ತಂಡ ಮಾಲೂರು ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ವಿಜೃಂಭಣೆಯಿಂದ ಗೋಸಂಕ್ರಾಂತಿ ಆಚರಿಸಿದರು.
ಅನಿಲ್, ಪಟೇಲ್, ಪ್ರಫುಲ್, ಗೋಶಾಲೆ ಪರವಾಗಿ ಮಹಾಬೀರ್ ಸೋನಿಕ, ಕೃಷ್ಣ ಭಟ್, ಮುರಳೀಕೃಷ್ಣ, ಮಂಜುನಾಥ್ ಭಟ್, ಅನಂತ, ಲಕ್ಷ್ಮೀಶ ಮತ್ತಿತರರು ಹಾಜರಿದ್ದರು.