ಗೋಗ್ರಾಸ ಸೇವೆ ಗೋಶಾಲಾ November 17, 2020November 18, 2020SrimukhaLeave a Comment on ಗೋಗ್ರಾಸ ಸೇವೆ ಮಾಣಿ ಮಠದ ಗೋಶಾಲೆಗೆ ದರ್ಬೆವಲಯ ಮುಕ್ರಂಪಾಡಿಯ ಮಧುರಕಾನ ಗಣಪತಿ ಭಟ್ಟರಿಂದ ೧,೬೦೦ ಸೂಡಿ ಬೈಹುಲ್ಲು ಕೊಡುಗೆಯಾಗಿ ನೀಡುವ ಮೂಲಕ ದೀಪಾವಳಿ ಗೋಪೂಜೆ ಯನ್ನು ಗೋಗ್ರಾಸದ ಸೇವೆಯೊಂದಿಗೆ ಅನ್ವರ್ಥವಾಗಿ ಆಚರಿಸಿದರು.