ಆಚಾರ್ಯಭವನ ಮತ್ತು ಪುಣ್ಯಕೋಟಿ ಗೋಸ್ವರ್ಗ ಲೋಕಾರ್ಪಣೆ ಗೋಶಾಲಾ February 15, 2021SrimukhaLeave a Comment on ಆಚಾರ್ಯಭವನ ಮತ್ತು ಪುಣ್ಯಕೋಟಿ ಗೋಸ್ವರ್ಗ ಲೋಕಾರ್ಪಣೆ ಮುರ್ಡೇಶ್ವರದಲ್ಲಿ ನೂತನವಾಗಿ ನಿರ್ಮಿಸಿರುವ ಆಚಾರ್ಯಭವನ ಮತ್ತು ಪುಣ್ಯಕೋಟಿ ಗೋಸ್ವರ್ಗವನ್ನು ಶ್ರೀಗಳವರು ಲೋಕಾರ್ಪಣ ಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕ ಸುನಿಲ್ ನಾಯ್ಕ್, ಮಾಜಿ ಶಾಸಕ ಮಂಕಾಳು ವೈದ್ಯ ಮತ್ತು ಕಟ್ಟಡದ ನಿರ್ಮಾತೃ ಬಲಸೆ ಕೃಷ್ಣಾನಂದಭಟ್ ಉಪಸ್ಥಿತರಿದ್ದರು.