ಶ್ರಾವಣ ಮಾಸದ ವಿಶೇಷ ಕಾಮಧೇನು ಪೂಜೆ Monday, July 27th, 2020 Srimukha ಅಮೃತಧಾರ ಗೋಶಾಲೆ ಹೊಸಾಡಿನಲ್ಲಿ ನಡೆದ ಸಕಲರ ಕ್ಷೇಮಾರ್ಥವಾಗಿ ಶ್ರಾವಣ ಮಾಸದ ವಿಶೇಷ ಕಾಮಧೇನು ಪೂಜೆಯಂದು ಭರತ ಕೃಷ್ಣ ಭಂಡಾರಕರ ಇವರು ಆಗಮಿಸಿ ಪ್ರಸಾದ ಸ್ವೀಕರಿಸಿದರು.