ಗುರಿಕ್ಕಾರ ಸಮಾವೇಶ ಮಠ October 16, 2020SrimukhaLeave a Comment on ಗುರಿಕ್ಕಾರ ಸಮಾವೇಶ ರಾಮಚಂದ್ರಾಪುರ ಮಂಡಲ ವ್ಯಾಪ್ತಿಯ ಗುರಿಕ್ಕಾರ ಸಮಾವೇಶ ಹೊಸನಗರ ಪ್ರಧಾನಮಠದಲ್ಲಿ ನಡೆಯಿತು. ಧರ್ಮ ಕರ್ಮ ಖಂಡದ ರಾಮಕೃಷ್ಣ ಭಟ್ಟ ಕೂಟೇಲು, ಮುಳ್ಳೇರಿಯಾ ಮಂಡಲ ಗುರಿಕ್ಕಾರ ರಾದ ಸತ್ಯನಾರಾಯಣ ಮೋಗ್ರ, ಹವ್ಯಕ ಮಹಾಮಂಡಳದ ಸೇವಾ ಪ್ರಧಾನರಾದ ಎಂ. ಜಿ. ರಾಮಚಂದ್ರ ಹಾಗೂ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.