ನವರಾತ್ರಿಯ ಅಂಗವಾಗಿ ಹೊಸನಗರದ ಶ್ರೀರಾಮಚಂದ್ರಾಪುರಮಠದ ಪ್ರಧಾನಮಠದಲ್ಲಿ ವಿಶೇಷ ಪೂಜೆ ನಡೆಯಿತು.
ಆಶ್ವೀಜ ಶುಕ್ಲ ಪ್ರತಿಪದಿಯಿಂದ ಪ್ರಾರಂಭವಾಗಿ ಬೆಳಿಗ್ಗೆ ಕಲಶ ಸ್ಥಾಪನೆ ಸಪ್ತಸಿತಿ ಪರಾಯಣ, ಸಾಯಂಕಾಲ ನವರಾತ್ರಿ ಪೂಜೆ ನೆರವೇರಿತು.
ಅರ್ಚಕರಾಗಿ ಸತ್ಯನಾರಾಣ ಭಟ್ಟ, ವೈದಿಕರಾಗಿ ರಾಘವೇಂದ್ರ ಪ್ರಸಾದ ಅವರು ಪೂಜಾ ಕಾರ್ಯ ನೆರವೇರಿಸಿದರು.