ಹೊಸನಗರ ಶ್ರೀರಾಮಚಂದ್ರಾಪುರ ಮಠದಲ್ಲಿ ರಾಮಚಂದ್ರಾಪುರ ಮಂಡಲ ವೈದಿಕ ವಿಭಾಗವತಿಯಿಂದ ಮಂಡಲ ವೈದಿಕ ಸಂಗಮ ಕಾರ್ಯಕ್ರಮ ಅ.೧ರಂದು ನಡೆಯಿತು.
ಧರ್ಮಕರ್ಮ ಖಂಡದ ರಾಮಕೃಷ್ಣ ಭಟ್ಟ ಕೂಟೇಲು, ಹವ್ಯಕ ಮಹಾಮಂಡಳ ಅಧ್ಯಕ್ಷ ಆರ್ ಎಸ್ ಹೆಗಡೆ ಹರಗಿ, ರಾಮಚಂದ್ರಾಪುರ ಮಂಡಲ ಅಧ್ಯಕ್ಷ ಸತ್ಯನಾರಾಯಣ ಭಾಗಿ, ಪ್ರಧಾನಮಠದ ನಿರ್ವಹಣಾ ಸಮಿತಿಯ ಅಧ್ಯಕ್ಷ ಗಣಪತಿ ಭಟ್ಟ ಜಟ್ಟಿಮನೆ, ಮಹಾಮಂಡಳ ಸೇವಾಪ್ರಧಾನರು ಮತ್ತು ರಾಮಚಂದ್ರಾಪುರ ಮಂಡಲ ಉಸ್ತುವಾರಿ ಎಂ ಜಿ ರಾಮಚಂದ್ರ, ರಾಮಚಂದ್ರಾಪುರ ಮಂಡಲ ಪ್ರಧಾನ ಗುರಿಕ್ಕಾರ ಕೌಲಕೈ ಕುಮಾರ, ರಾಮಚಂದ್ರಾಪುರ ಮಂಡಳ ವೈದಿಕ ಪ್ರಧಾನ ಘನಪಾಠಿ ಶೇಷಗಿರಿ ಭಟ್ಟ ಹೊಸನಗರ ಮತ್ತಿತರರು ಉಪಸ್ಥಿತರಿದ್ದರು.