ಸಾಧನಾ ಸಂಕಲ್ಪ ಪ್ರತಿಜ್ಞಾ ಸಮಾರಂಭ ಹಾಗೂ ಕಾಗೇರಿಯವರಿಗೆ ಸನ್ಮಾನ
ಬೆಂಗಳೂರು: ಇಂದು ಜನನಾಯಕರ ಕುರಿತಾಗಿ ಬಹಳಷ್ಟು ಮಾತನಾಡಲಾಗುತ್ತದೆ. ಆದರೆ ಜನರು ಹೇಗಿರುತ್ತಾರೋ ಅದೇ ರೀತಿಯ ಜನಪ್ರತಿನಿಧಿಗಳು ಆಯ್ಕೆಯಾಗುತ್ತಾರೆ ಎಂಬುದನ್ನು ನಾವು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ವಿಧಾನಸಭಾಧ್ಯಕ್ಷರಾದ ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಮಲ್ಲೇಶ್ವರದಲ್ಲಿರುವ ಶ್ರೀಅಖಿಲ ಹವ್ಯಕ ಮಹಾಸಭೆಯಲ್ಲಿ ನ.18ರಂದು ನಡೆದ ‘ಅಭಿನಂದನಾ ಸಮಾರಂಭ’ ಹಾಗೂ ‘ಸಾಧನಾ ಸಂಕಲ್ಪ’ ಕಾರ್ಯಕ್ರಮದಲ್ಲಿ ಹವ್ಯಕ ಮಹಾಸಭೆಯ ಗೌರವವನ್ನು ಸ್ವೀಕರಿಸಿ ಮಾತನಾಡಿದ ಕಾಗೇರಿಯವರು, ಸಮಷ್ಟಿ ಸಮಾಜದ ಎಲ್ಲಾ ವಿಭಾಗಗಳಲ್ಲಿ ಹವ್ಯಕರು ತಮ್ಮ ಪ್ರತಿಭಿಯಿಂದ ನಮ್ಮ ಸಮಾಜವನ್ನು ನಾಡು ಗುರುತಿಸುವಂತೆ ಆಗಿದೆ. ಸಮಾಜದ ಸಂಘಟನೆ […]
Continue Reading