ದೇಶಭಕ್ತಿಯಷ್ಟೇ ದೇಶಜ್ಞಾನ ಮುಖ್ಯ: ಶ್ರೀಸಂಸ್ಥಾನ
ಬೆಂಗಳೂರು: ಭಾರತೀಯ ವಿದ್ಯೆ ಹಾಗೂ ಕಲೆಗಳನ್ನು ಒಂದೇ ಕಡೆ ಬೋಧಿಸುವ ವ್ಯವಸ್ಥೆ ದೇಶದಲ್ಲೆಲ್ಲೂ ಇಲ್ಲ. ಆದ್ದರಿಂದ ಸಮಗ್ರ ಭಾರತೀಯ ಕಲೆ, ವಿದ್ಯೆಗಳನ್ನು ಪರಿಚಯಿಸುವುದೇ ಉದ್ದೇಶಿತ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಉದ್ದೇಶವಾಗಿದೆ. ದೇಶಭಕ್ತಿ ಹಾಗೂ ದೇಶಜ್ಞಾನದ ಸಮಗ್ರ ವಿದ್ಯಾವೀರರನ್ನು ಸೃಷ್ಟಿಸಿ, ಅವರು ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ಬೆಳಕಾಗುವಂತೆ ಬೆಳೆಯಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಗಿರಿನಗರ ರಾಮಾಶ್ರಮದಲ್ಲಿ ಭಾನುವಾರ ನಡೆದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂವಾದ ಕಾರ್ಯಕ್ರಮದಲ್ಲಿ ಶ್ರೀಸಂಸ್ಥಾನದವರು ಆಶೀರ್ವಚನ ನೀಡಿದರು. ದೇಶದ ಬಗ್ಗೆ […]
Continue Reading