ಪ್ರತಿಭಾ ಪುರಸ್ಕಾರ : ಜರ್ಮನಿಯಲ್ಲಿ ಪ್ರಬಂಧ ಮಂಡಿಸಿದ ಮೈತ್ರೇಯ ಹೆಗಡೆಗೆ ಶ್ರೀಸಂಸ್ಥಾನದವರಿಂದ ಆಶೀರ್ವಾದ

ಶಿಕ್ಷಣ ಸುದ್ದಿ

ಬೆಂಗಳೂರು: ಶ್ರೀಗಿರಿನಗರ ವಲಯದ ಕುಮಾರ ಮೈತ್ರೇಯ ಹೆಗಡೆ ಜರ್ಮನಿಯಲ್ಲಿ ನಡೆದ
ಇಂಟರ್ ನ್ಯಾಷನಲ್ ಆಸ್ಟ್ರೋನಾಟಿಕಲ್ ಕಾಂಗ್ರೆಸ್ ನಲ್ಲಿ ಭಾಗವಹಿಸಿ ‘ಬಿಹೆವಿಯರ್ ಆಫ್ ಬ್ಯಾಕ್ಟೀರಿಯಾ ಇನ್ ಸ್ಪೇಸ್’ ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿದ್ದಾರೆ. ಈ ಸಾಧನೆಗಾಗಿ ಶ್ರೀಸಂಸ್ಥಾನದವರರ ವಿಶೇಷ ಆಶೀರ್ವಾದಕ್ಕೆ ಕುಮಾರ ಮೈತ್ರೇಯ ಪಾತ್ರರಾದರು.

ಕುಮಾರ ಮೈತ್ರೇಯ ಹೆಗಡೆ, ಹವ್ಯಕ ಮಾಸಪತ್ರಿಕೆ ಸಂಪಾದಕ ಶ್ರೀಕಾಂತ ಹೆಗಡೆ ಅಂತ್ರವಳ್ಳಿ ಹಾಗೂ ಶ್ರೀಮತಿ ಕಮಲಿನಿ ಹೆಗಡೆ ಅಂತ್ರವಳ್ಳಿ ದಂಪತಿ ಪುತ್ರ.

 

Author Details


Srimukha

Leave a Reply

Your email address will not be published. Required fields are marked *