ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಆವರಣದಲ್ಲಿ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐನ ಕಾರ್ಯಕ್ರಮ

ಸುದ್ದಿ

ಬೆಂಗಳೂರು: ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ನವರ ವಲಯ 24ರ ಘಟಕ “ಜೆಐಸಿ ಹೊಸನಗರ ಡೈಮಂಡ್”.

 

ಜೆಸಿಐ ಪ್ರತಿವರ್ಷ ಲಾಟ್ಸ್ ಎನ್ನುವ ಹೆಸರಿನಲ್ಲಿ ವಿಭಿನ್ನವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಲೇ ಬಂದಿದೆ. ಈ ಕಾರ್ಯಕ್ರಮದ ಮೂಲಕ ಎರಡು ದಿನಗಳ ಕಾಲ, ಆ ವರ್ಷದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ತರಬೇತಿ ಕೊಡಿಸುವ ಉದ್ದೇಶನವನ್ನು ಸಂಸ್ಥೆ ಹೊಂದಿದೆ.

 

ಈವರೆಗೆ ಈ ಕಾರ್ಯಕ್ರಮವನ್ನು ಸ್ಟಾರ್ ಹೋಟೆಲ್ ಗಳ ಹವಾನಿಯಂತ್ರಿತ ಹಾಲ್ಗಳಲ್ಲಿ ನಡೆಸಲಾಗುತ್ತಿತ್ತು. ಈ ಬಾರಿ ನಮ್ಮ ಘಟಕ ಈ ಕಾರ್ಯಕ್ರಮವನ್ನು ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಆವರಣದಲ್ಲಿ ನಡೆಸುವ ಮೂಲಕ ಹೊಸ ಯೋಜನೆಗೆ ಚಾಲನೆ ನೀಡಿದಂತಾಗಿದೆ.

 

Author Details


Srimukha

Leave a Reply

Your email address will not be published. Required fields are marked *