ಹಂಪಿನಗರ ಶ್ರೀಭಾರತೀ ವಿದ್ಯಾಲಯಕ್ಕೆ ರಾಜ್ಯದಲ್ಲಿ ಏಳನೇ ರ‍್ಯಾಂಕ್

ವಿದ್ಯಾಲಯ

ಬೆಂಗಳೂರು ಹಂಪಿನಗರ ಶ್ರೀಭಾರತೀ ವಿದ್ಯಾಲಯ ಶಾಲೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ೨೫ ವಿದ್ಯಾರ್ಥಿಗಳು ಹಾಜರಾಗಿದ್ದು, ೬ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, ೧೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆಯುವ ಮೂಲಕ ಶೇ.೮೮ ಫಲಿತಾಂಶ ದಾಖಲಿಸಿದೆ.

ಸುದೀಕ್ಷಾ ಶೇ.೯೯.೦೪ (೬೧೯/೬೨೫) ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ೭ ನೇ ಸ್ಥಾನ ಪಡೆದಿದ್ದಾರೆ. ಗಣಿತ ಹಾಗೂ ಕನ್ನಡ ವಿಷಯಗಳಲ್ಲಿ ಪೂರ್ಣಾಂಕವನ್ನು ಗಳಿಸಿದ್ದಾರೆ. ಸ್ಫೂರ್ತಿ ಹಾಗೂ ಪೂರ್ವಿ ಅವರು ಶೇ.೯೩.೬ ಅಂಕದೊಂದಿಗೆ ಶಾಲೆಗೆ ದ್ವಿತೀಯ ಸ್ಥಾನವನ್ನು, ಪಲ್ಲವಿ ಶೇ.೯೨.೬೪ ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Author Details


Srimukha

1 thought on “ಹಂಪಿನಗರ ಶ್ರೀಭಾರತೀ ವಿದ್ಯಾಲಯಕ್ಕೆ ರಾಜ್ಯದಲ್ಲಿ ಏಳನೇ ರ‍್ಯಾಂಕ್

Leave a Reply

Your email address will not be published. Required fields are marked *