ಉರುವಾಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನ ವಿದ್ಯಾಲಯ August 15, 2020 SrimukhaLeave a Comment on ಉರುವಾಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನ ಉರುವಾಲು ಶ್ರೀಭಾರತೀ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಣ್ಣಪ್ಪ ದ್ವಜಾರೋಹಣ ನಡೆಸಿದರು. ಸೇವಾಸಮಿತಿ ಅಧ್ಯಕ್ಷ ಶಂಕರನಾರಾಯಣ ಭಟ್, ಮುಖ್ಯಶಿಕ್ಷಕಿ ಶೋಭಿತಾ ಕೆ. ಆರ್. ಮತ್ತಿತ್ತರರು ಉಪಸ್ಥಿತರಿದ್ದರು.