ಉರುವಾಲು ಪ್ರೌಢಶಾಲೆಗೆ ಶೇ.೧೦೦ ಫಲಿತಾಂಶ

ವಿದ್ಯಾಲಯ

ಶ್ರೀರಾಮಚಂದ್ರಾಪುರಮಠದ ಧರ್ಮಚಕ್ರ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಉರುವಾಲು ಶ್ರೀ ಭಾರತೀ ಆಂಗ್ಲಮಾದ್ಯಮ ಪ್ರೌಢಶಾಲೆ ಒಟ್ಟು ೧೦ ಮಕ್ಕಳು ಪರೀಕ್ಷೆ ಬರೆದಿದ್ದು, ೮ ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ ಹಾಗೂ ೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಶೇ.೧೦೦ ಫಲಿತಾಂಶ ದಾಖಲಿಸಿದೆ.

ಅಸ್ಮಿತ್ ೬೧೩ ಅಂಕ ಪಡೆಯುವ ಮೂಲಕ ಶಾಲೆ ಪ್ರಥಮ ಸ್ಥಾನ, ಅಪೂರ್ವ ೬೦೭ ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Author Details


Srimukha

Leave a Reply

Your email address will not be published. Required fields are marked *