ಪೀಯೂಸೀಯಲ್ಲಿ ರಾಜ್ಯಕ್ಕೇ ಸರ್ವಪ್ರಥಮ ಶ್ರೀಕೃಷ್ಣ ಕಡಪ್ಪು

ಶಿಕ್ಷಣ

2018 -19 ರ ಕರ್ನಾಟಕ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಕಾಸರಗೋಡು ಪೆರಡಾಲದ ಕಡಪ್ಪುಶ್ರೀ ಕೃಷ್ಣ ಶರ್ಮ ಇವರು 596 ಅಂಕ ಪಡೆದು ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಇವರು ಅಳಿಕೆ ಸತ್ಯ ಸಾಯಿ ಲೋಕಸೇವಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ.

 

ಪ್ರಾಥಮಿಕದಿಂದ SSLC ವಿದ್ಯಾಭ್ಯಾಸವನ್ನು ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಕನ್ನಡಮಾಧ್ಯಮದಲ್ಲಿ ಪಡೆದಿರುತ್ತಾರೆ.
ಇವರು ಶ್ರೀ ಸುಬ್ರಹ್ಮಣ್ಯ ಭಟ್ಟ ಶಾರದಾ ದಂಪತಿಯ ಪುತ್ರರಾಗಿದ್ದಾರೆ.
ಇವರ ಮುಂದಿನ ಸಾಧನೆಗೆ ಶ್ರೀಗುರುದೇವತಾನುಗ್ರಹ ಸದಾ ಇರಲಿ ಎಂಬ ಹಾರೈಕೆ.

Author Details


Srimukha

Leave a Reply

Your email address will not be published. Required fields are marked *