ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿ : ಮೂರೂರು ಶಾಲೆಯ ಮುಕುಟಕ್ಕೆ ಇನ್ನೊಂದು ಗರಿ

ಶಿಕ್ಷಣ

ಮೂರೂರು: ಮೂರೂರು ಪ್ರಗತಿ ವಿದ್ಯಾಲಯದ ಆಂಗ್ಲ ಮಾಧ್ಯಮ ವಿಭಾಗದ ಕು. ಅಭಿ ಅಡಿಗುಂಡಿ ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗೆದ್ದು, ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದಾನೆ.

 

ಅಭಿ ಸತತ ಲ 3ನೆಯ ಬಾರಿ ರಾಷ್ಟ್ರಮಟ್ಟವನ್ನು ತಲುಪಿದ್ದು ಈತನ‌ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕವರ್ಗ ಅಭಿನಂದನೆ ಕೋರಿವೆ.

 

Author Details


Srimukha

Leave a Reply

Your email address will not be published. Required fields are marked *