ವಿಜ್ಞಾನ ಕಾರ್ಯಾಗಾರ : ರಸಪ್ರಶ್ನೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ

ಶಿಕ್ಷಣ

ಬೆಂಗಳೂರು: ಬೆಂಗಳೂರಿನ ಶ್ರೀಭಾರತೀ ವಿದ್ಯಾಲಯದಲ್ಲಿ ರಸಪ್ರಶ್ನೆ ಹಾಗೂ ವಿಜ್ಞಾನ ಕಾರ್ಯಾಗಾರ ನಡೆಯಿತು.

ಇಸ್ರೋದ ನಿವೃತ್ತ ಹಾಗೂ ಹಿರಿಯ ವಿಜ್ಞಾನಿಗಳಾದ ಶ್ರೀ ಪಿ.ಜೆ . ಭಟ್ಟ ಕಾರ್ಯಾಗಾರ ಹಾಗೂ ರಸಪ್ರಶ್ನೆ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

India’s space requirements and accomplishments ವಿಷಯದ ಬಗ್ಗೆ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸಂಪನ್ಮೂಲ ವ್ಯಕ್ತಿಗಳು ಬಹುಮಾನವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

 

Author Details


Srimukha

Leave a Reply

Your email address will not be published. Required fields are marked *