ಶ್ರೀಭಾರತೀ ವಿದ್ಯಾಲಯದಲ್ಲಿ ನರ್ಸರಿ ತರಗತಿಯ ಮಕ್ಕಳ ಪಾಲಕ-ಪೋಷಕರಿಗೆ ಮಾರ್ಗದರ್ಶನ ಸಭೆ

ಶಿಕ್ಷಣ

ಮಕ್ಕಳ ಬೆಳವಣಿಗೆಯಲ್ಲಿ ಆರೋಗ್ಯಕರ ಆಹಾರ ಕ್ರಮದ ಕುರಿತು ವಿಶೇಷ ಆಹ್ವಾನಿತ ಪ್ರಶಿಕ್ಷಕರಾದ ಶ್ರೀಮತಿ ಡಾ. ಸುವರ್ಣಿನಿ ಕೊಣಲೆ ಅವರು ಅವರು ಮಾರ್ಗದರ್ಶನ ಮಾಡಿದರು. ಆಹಾರದ ಮಹತ್ವ, ಆಹಾರದ ಸಮಯ, ಆಹಾರ ಮಕ್ಕಳ ಮನಸಿನ ಹಾಗೂ ದೈಹಿಕ ಬೆಳವಣಿಗೆಯಲ್ಲಿ ಎಷ್ಟು ಮುಖ್ಯವಾಗಿದೆ? ಯಾವ ರೀತಿಯ ಆಹಾರ ಕೊಡಬೇಕು, ಯಾವ ಪ್ರಮಾಣ ಹಾಗೂ ಗುಣಮಟ್ಟದ ಆಹಾರ ಮಕ್ಕಳಿಗೆ ಹಿತಕರ? ಎಂಬುದನ್ನು ಅವರು ಪಾಲಕರಿಗೆ ಮನಮುಟ್ಟುವ ರೀತಿಯಲ್ಲಿ ತಿಳಿಸಿದರು. ಅತ್ಯಂತ ಪ್ರಯೋಜನಕರ ಮಾಹಿತಿಯನ್ನು ಪಾಲಕರಿಗೆ ಹಾಗೂ ಶಿಕ್ಷಕರಿಗೆ ತಿಳಿಸಿಕೊಟ್ಟ ಡಾ. ಸುವರ್ಣಿನಿ ಕೊಣಲೆಯವರಿಗೆ ಶಾಲೆಯ ವತಿಯಿಂದ ಸಗೌರವ ಕೃತಜ್ಞತೆಯನ್ನು ಸಲ್ಲಿಸಲಾಯಿತು.

Author Details


Srimukha

Leave a Reply

Your email address will not be published. Required fields are marked *