ಶ್ರೀಭಾರತೀ ವಿದ್ಯಾಲಯದಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ ಆಚರಣೆ

ಶಿಕ್ಷಣ

ಬೆಂಗಳೂರು: ವಿಜಯನಗರದ ಶ್ರೀ ಭಾರತೀ ವಿದ್ಯಾಲಯದಲ್ಲಿ ೭೦ನೇ ಗಣರಾಜ್ಯೋತ್ಸವವನ್ನು ವೈಭವಯುತವಾಗಿ ಆಚರಿಸಲಾಯಿತು.

 

ಗುರುವಂದನೆಯೊಂದಿಗೆ ಕಾರ್ಯಕ್ರಮ ಆರಂಭಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಗಣರಾಜ್ಯೋತ್ಸವದ ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳು ಕವಾಯತು ಪ್ರದರ್ಶನ, ದೇಶಭಕ್ತಿ ಗೀತ ಗಾಯನ,ಮುಂತಾದ ಮನರಂಜನಾ ಕಾರ್ಯಕ್ರಮಗಳು ಪ್ರದರ್ಶನಗೊಂಡವು.

 

ಶ್ರೀ ಗೋಪಾಲಕೃಷ್ಣ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 

ಶಿಕ್ಷಕರ ಹಾಗೂ ಪಾಲಕರ ಕ್ರೀಡಾಕೂಟದಲ್ಲಿ ವಿಜೇತ ರಾದ ಶಿಕ್ಷಕರಿಗೆ ಹಾಗೂ ಪಾಲಕರಿಗೆ ಪ್ರಶಸ್ತಿಪತ್ರ ನೀಡಲಾಯಿತು.

 

ಶಾಲಾ ವಾರ್ಷಿಕೋತ್ಸವದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಲಲೋಒಯಿತು. ಶಾಲೆಯ ಕಾರ್ಯದರ್ಶಿಗಳಾದ ಶ್ರೀ ಪ್ರಮೋದ ಪಂಡಿತ್, ಸಹ ಕಾರ್ಯದರ್ಶಿ ಗೋವಿಂದರಾಜ ಕೋರಿಕ್ಕಾರ್, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಪಿ.ಜೆ.ಭಟ್ ಹಾಗೂ ಶ್ರೀಕೃಷ್ಣ ಹೆಗಡೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸಿಹಿಯನ್ನು ವಿತರಿಸಲಾಯಿತು.

Author Details


Srimukha

Leave a Reply

Your email address will not be published. Required fields are marked *