ಶ್ರೀಭಾರತೀ ವಿದ್ಯಾಲಯದಲ್ಲಿ ಪಾಲಕರ ಕ್ರೀಡಾಕೂಟ

ಶಿಕ್ಷಣ

ಬೆಂಗಳೂರು: ನಗರದ ಶ್ರೀಭಾರತೀ ವಿದ್ಯಾಲಯದಲ್ಲಿ ಪಾಲಕರ ಕ್ರೀಡಾಕೂಟವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

 

ಕಾಮಧೇನು ಧ್ವಜಾರೋಹಣ ನೆರವೇರಿಸಿ, ದೀಪ ಪ್ರಜ್ವಲನದೊಂದಿಗೆ ಪಾಲಕರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಪಾಲಕರು ಆಸಕ್ತಿಯಿಂದ ವಿವಿಧ ಆಟೋಟಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು.

 

ಶಾಲೆಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಹೆಗಡೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಪ್ರಮೋದ ಪಂಡಿತ್ ಅವರು ಕ್ರೀಡಾಕೂಟವನ್ನು ಉದ್ದೇಶಿಸಿ ಪ್ರೋತ್ಸಾಹ ಹಾಗೂ ಮೆಚ್ಚುಗೆಯ ಮಾತನಾಡಿದರು.

 

Author Details


Srimukha

Leave a Reply

Your email address will not be published. Required fields are marked *