Oops! It appears that you have disabled your Javascript. In order for you to see this page as it is meant to appear, we ask that you please re-enable your Javascript!

ವಿಕಾರಿನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ/ ಕೃಷ್ಣಪಕ್ಷ/ತೃತೀಯ ತಿಥಿ/ ಮಂಗಳವಾರ/ಅಶ್ವಿನಿ ನಕ್ಷತ್ರ / ದಿನಾಂಕ 17.09.2019 °•°•°•°•°•° ಮೇಷ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುತ್ತದೆ ಆರೋಗ್ಯ ಸಂಬಂಧವಾದ ಉತ್ತಮ ಅಭಿವೃದ್ಧಿ ಕಂಡುಬರುವುದು ವಿದ್ಯಾರ್ಥಿಗಳಿಗೆ ಉತ್ತನ ಪರಿಶ್ರಮದಿಂದ ಉತ್ತಮ ಅಭಿವೃದ್ಧಿ ದೊರೆಯಲಿದೆ ಪರಿಹಾರ: ದೇವಿಯ ಆರಾಧನೆಯಿಂದ ಶುಭ. ಜಪಿಸಲು : ಸರ್ವಮಂಗಲಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ | ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋsಸ್ತು ತೇ || °•°•°•°•°•° ವೃಷಭ […]

Read More

ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ವಿದ್ಯಾರ್ಥಿಗಳು ಗದ್ದೆ ನಾಟಿ ಮಾಡುವುದರ ಮುಖಾಂತರ ಕುರ್ನಾಡು ಗ್ರಾಮದ ಅಂಗಣೆಮಾರು ಎಂಬಲ್ಲಿ ನಡೆಯಿತು.   ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ವೇದವ್ಯಾಸ ರಾಮಕುಂಜ ಅವರು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಸಮಾಜ ಸೇವೆಯ ಮೂಲಕ ಶಿಕ್ಷಣ ಎಂಬ ಮಹತ್ವದ ಉದ್ದೇಶವನ್ನು ಇಟ್ಟುಕೊಂಡು ರಾಷ್ಟ್ರೀಯ ಸೇವಾ ಯೋಜನೆ ಮುನ್ನಡೆಯುತ್ತಿದೆ ಎಂದರು. ರಾ.ಸೇ.ಯೋ. […]

Read More

           ವಿಕಾರಿನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಆಷಾಢ ಮಾಸ/ ಶುಕ್ಲಪಕ್ಷ/ಏಕಾದಶಿ ತಿಥಿ/ ಶುಕ್ರವಾರ/ವಿಶಾಖ ನಕ್ಷತ್ರ / ದಿನಾಂಕ 12.07.2019   °~•~°~•~°~•~°~•~°~•~°   ಮೇಷ ಯುವಕ-ಯುವತಿಯರಿಗೆ ವಿವಾಹಯೋಗ ಒದಗಿ ಬರುತ್ತದೆ ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು.  ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.            ಪರಿಹಾರ : ದೇವಿಯ ಆರಾಧನೆಯಿಂದ ಶುಭ. ಜಪಿಸಲು : ಸರ್ವಮಂಗಲಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ | ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಽಸ್ತು […]

Read More

ಶ್ರೀಸಂಸ್ಥಾನದವರ ಮಾರ್ಗದರ್ಶನ ಹಾಗೂ ವೇ| ಮೂ| ಶಿತಿಕಂಠ ಹಿರೇ ಭಟ್ಟರ ನೇತೃತ್ವದಲ್ಲಿ ಆಷಾಢ ಶುಕ್ಲ ದ್ವಿತೀಯಾ (ದಿನಾಂಕ 04-07-2019) ಗುರುವಾರದಂದು ದ್ವಿತೀಯ ವಾರ್ಷಿಕೋತ್ಸವ ವಿಧ್ಯುಕ್ತವಾಗಿ ನೆರವೇರಲಿದೆ. ಈ ಶುಭಸಂದರ್ಭದಲ್ಲಿ ಎಲ್ಲ ಸಮಾಜಬಾಂಧವರು ಉಪಸ್ಥಿತರಿದ್ದು ಗುರುದೇವತಾ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ. ಸೇವಾವಕಾಶಗಳು : > ವಾರ್ಷಿಕ ಪೂಜೆ – ರೂ.1001/- > ಏಕಾದಶ ರುದ್ರ – ರೂ.1101/- > ರುದ್ರಾಭಿಷೇಕ – ರೂ.251/- > ಪತ್ರೆ ಪೂಜೆ – ರೂ.101/- ಮೂಲಮಠ ಅಶೋಕೆ ನಮ್ಮೆಲ್ಲರ ಮೂಲ. ಅಶೋಕೆಯ ಮೂಲ […]

Read More

ಬೆಂಗಳೂರು : ಜೂ. 25 ಶರಾವತಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಿತ ಯೋಜನೆ ಅವೈಜ್ಞಾನಿಕ ಹಾಗೂ ಅತಾರ್ಕಿಕ. ವಿಶ್ವದಲ್ಲೇ ಅತಿವಿರಳ ಜೀವವೈವಿಧ್ಯ ತಾಣ ಎನಿಸಿದ ಪಶ್ಚಿಮಘಟ್ಟ ಪರಿಸರಕ್ಕೆ ಈ ಯೋಜನೆ ಮಾರಕ. ಕಾರ್ಯಸಾಧುವಲ್ಲದ ಈ ಪ್ರಸ್ತಾವಿತ ಯೋಜನೆಯನ್ನು ಸರ್ಕಾರ ತಕ್ಷಣ ಕೈಬಿಡಬೇಕು ಎಂದ ಪರಮಪೂಜ್ಯರು ಆಗ್ರಹಿಸಿದ್ದಾರೆ. ಇಂಥ ಕೋಟ್ಯಂತರ ರೂಪಾಯಿ ವೆಚ್ಚದ ಯೋಜನೆಯ ಬದಲಾಗಿ ಮಳೆ ನೀರು ಕೊಯ್ಲಿನಂಥ ಪರ್ಯಾಯ ವಿಧಾನದ ಮೂಲಕ ರಾಜಧಾನಿಯ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ. ಅಭಿವೃದ್ಧಿಗೆ ನಮ್ಮ […]

Read More

          ವಿಕಾರಿನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ/ ಕೃಷ್ಣಪಕ್ಷ/‌ಸಪ್ತಮಿ ತಿಥಿ/ ಸೋಮವಾರ/ಪೂರ್ವಾಭಾದ್ರಾ ನಕ್ಷತ್ರ / ದಿನಾಂಕ 24.06.2019  °~•~°~•~°~•~°~•~°~•~° ಮೇಷ          ಕೃಷಿಕರಿಗೆ ಉತ್ತಮ ಬೆಳೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ದೊರೆಯಲಿದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ದೊರೆಯಲಿದೆ. ಪರಿಹಾರ : ದೇವಿಯ ಆರಾಧನೆಯಿಂದ ಶುಭ. ಜಪಿಸಲು : ಸರ್ವಮಂಗಲಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ | ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣಿ ನಮೋಽಸ್ತು ತೇ || °~•~°~•~°~•~°~•~°~•~° […]

Read More

ಗಿರಿನಗರ: ದಿವ್ಯತೆ ಹಾಗೂ ಭವ್ಯತೆ ಇದ್ದಲ್ಲಿ ಶುಭವಿರುತ್ತದೆ. ಭಾರತವೆಂಬ ಭವನದಲ್ಲಿ ವಿದ್ಯೆಗಳು ಹಾಗೂ ಕಲೆಗಳು ಬೆಳಕನ್ನು ನೀಡಿದೆ. ಭಿನ್ನ ಬೇದವಿಲ್ಲದೆ ಎಲ್ಲರಿಗೆ ಹಿತವನ್ನುಂಟು ಮಾಡುವವರು ಶ್ರೇಷ್ಠರು. ಲಕ್ಷಕ್ಕೆ ಮಿಕ್ಕ ಮಕ್ಕಳು ತಮ್ಮೊಳಗೆ ವಿದ್ಯಾ ದೀಪವನ್ನು ಬೆಳಗಿದಾಗ ಭಾರತ ಬೆಳಗಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗಿರಿನಗರ ಶ್ರೀರಾಮಾಶ್ರಮದಲ್ಲಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪದಲ್ಲಿ ನಡೆಯುತ್ತಿರುವ ಧಾರಾರಾಮಾಯಣ ಪ್ರವಚನ ಮಾಲಿಕೆಯ ಮೊದಲ ದಿನ ಆಶೀರ್ವಚನ ನೀಡಿದರು. ಮಾಡುವ ಕಾರ್ಯದಲ್ಲಿ ತೀವ್ರತೆ ಇದ್ದಾಗ ಫಲ ಪ್ರಾಪ್ತಿಯಾಗುತ್ತದೆ. […]

Read More

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಮಹಾಸಂಕಲ್ಪದಲ್ಲಿ ಶ್ರೀಸಂಸ್ಥಾನದವರು ಧಾರಾ~ರಾಮಾಯಣ ಪ್ರವಚನಮಾಲಿಕೆಯನ್ನು ಗಿರಿನಗರದ ಶ್ರೀರಾಮಾಶ್ರಮದಲ್ಲಿ ಪ್ರಾರಂಭಿಸುತ್ತಿರುವುದು ನಮಗೆಲ್ಲರಿಗೂ ತಿಳಿದೆದೆಯಷ್ಟೇ. ದೂರದೂರಿನವರಿಗೆ, ಬಂದು ಭಾಗವಹಿಸಲು ಸಾಧ್ಯವಿಲ್ಲದವರಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರದ ಜತೆಗೆ ಇದೊಂದು ಹೊಸ ಪ್ರಯತ್ನ. ಇಂದಿನ ಪ್ರಥಮ ಪ್ರವಚನವನ್ನು 3D view ನಲ್ಲಿ ಅಂತಹವರು ಇದ್ದಲ್ಲಿಂದಲೇ ಕಂಡು ಧನ್ಯರಾಗಬಹುದು! ಈ application ಅನ್ನು download ಮಾಡಿಕೊಳ್ಳಿ, ಇಲ್ಲಿ ಇಂದು ಸಂಜೆ 6.45 ರಿಂದ ಪ್ರವಚನದ ನೇರಪ್ರಸಾರವನ್ನು 3D view ನಲ್ಲಿ ಮಾಡಲಾಗುತ್ತದೆ: https://play.google.com/store/apps/details?id=com.kalpnik.vrdevotee

Read More

          ವಿಕಾರಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ/ ಶುಕ್ಲಪಕ್ಷ/ಚತುರ್ದಶಿ ತಿಥಿ/ ಶುಕ್ರವಾರ/ಸ್ವಾತಿ ನಕ್ಷತ್ರ / ದಿನಾಂಕ: 17.05.2019  °~•~°~•~°~•~°~•~°~•~°   ಮೇಷ           ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ  ನಿಧಾನಗತಿ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಚರ್ಮ ಸಂಬಂಧಿ ತೊಂದರೆಗಳನ್ನು,ಅಲರ್ಜಿ ಮೊದಲಾದ ತೊಂದರೆಗಳನ್ನುಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುನ್ನಡೆಯಬೇಕು. ಪರಿಹಾರ: ಶ್ರೀದುರ್ಗಾಪರಮೇಶ್ವರೀ […]

Read More

          ವಿಕಾರಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ/                        ಶುಕ್ಲಪಕ್ಷ /ಚತುರ್ಥಿ ತಿಥಿ/ ಬುಧವಾರ/ಮೃಗಶಿರಾ ನಕ್ಷತ್ರ / ದಿನಾಂಕ 08.05.2019  °~•~°~•~°~•~°~•~°~•~° ಮೇಷ           ಅಡುಗೆಯ ಸಂಬಂಧಿ ಕೆಲಸ ಮಾಡುವವರು, ಕೃಷಿಕರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣ ಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯಕ್ಕೆ ಸಂಬಂಧಪಟ್ಟಂತಹ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾತಿನ ಮೂಲಕ ಜಗಳಗಳು ಸಂಭವಿಸುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು […]

Read More

ಆಲಕ್ಕೋಡ್ ಗೋಕುಲದ ವಿಷ್ಣುಪ್ರಸಾದ್ ಹೆಬ್ಬಾರ್ ಇವರ ‘ ಪರಂಪರಾ ‘ ಎಂಬ ಹೊಸ ಮನೆಯಲ್ಲಿ 17.05. 2019 ಸಾಯಂ 6 ಗಂಟೆಗೆ : ಶೀಮಜ್ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರಿಗೆ ಪೂರ್ಣಕುಂಭ ಸ್ವಾಗತ 18.05.2019   ಮಧ್ಯಾಹ್ನ 12 ಗಂಟೆ ಆಶೀರ್ವಚನ : ಶೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು , ಶ್ರೀ ರಾಮಚಂದ್ರಾಪುರ ಮಠ ಹೊಸನಗ.   ಗೋಕುಲಂ, ಆಲಕ್ಕೋಡ್, P.O. ಪಾಕ್ಕಂ. ಬೇಕಲ ಕೋಟೆ, ಕಾಸರಗೋಡು 9446423641 9447413641 9495703296

Read More

ದುಂಡನೆಯ ಬೆವರ ಹನಿಯೊಂದು ಹಣೆಯ ಮೇಲಿಂದ ಸರ್ರನೇ ಜಾರಿ, ಕಣ್ರೆಪ್ಪೆಯ ತುದಿಯಿಂದ ಜೋತು, ಕಣ್ಣೊಳಗೇ ಇಳಿದು ಒಂದು ಕ್ಷಣ ಅವನ ದೃಷ್ಟಿಯನ್ನು ಮಂಜಾಗಿಸಿತ್ತು. ಚಿಗುರು ಮೀಸೆಯ ಮೇಲೆಲ್ಲ ಸಾಲುಗಟ್ಟಿ ನಿಂತ ಬೆವರ ಹನಿಗಳು ಆಗೊಮ್ಮೆ ಈಗೊಮ್ಮೆ ತುಟಿಯ ಮೇಲಿಳಿದು ಉಗುಳನ್ನು ಉಪ್ಪಾಗಿಸುತ್ತಿದ್ದವು. ಎಲೆಗಳಿಲ್ಲದೇ ಬೆತ್ತಲಾಗಿರುವ ಮನೆಯ ಮುಂದಿನ ಮಾಮರಗಳು ಅಲುಗಾಟವಿಲ್ಲದೇ ಮಂಕಾಗಿ ನಿಂತಿದ್ದವು. ಆರಾಮ ಕುರ್ಚಿಯಲ್ಲಿ ಬುಸ್ಸೆಂದು ಪವಡಿಸಿದ ಅಪ್ಪ ಬೀಸಣಿಗೆಯನ್ನು ಬೀಸಿಕೊಳ್ಳುತ್ತಾ “ಅಬ್ಬಾ, ಉರಿಯೇ!” ಎಂದು ತನಗೆ ತಾನೇ ಗೊಣಗಿಕೊಳ್ಳುತ್ತಿದ್ದರು. ಮುಂಬಾಗಿಲ ಬಳಿ ತೋರಣದಂತೆ ಬೆಳೆದು […]

Read More

ಒಪ್ಪಣ್ಣ ನೆರೆಕರೆ ಪ್ರತಿಷ್ಠಾನ (ರಿ) ಆಯೋಜಿಸಿದ್ದ ವಿಷು-ವಿಶೇಷ ಸ್ಪರ್ಧೆ -೨೦೧೯ರ ಫಲಿತಾಂಶವು ಪ್ರಕಟಗೊಂಡಿದ್ದು, ಮೇ-೫ರಂದು ಕಾವು ಜನಮಂಗಲ ಸಭಾಭವನದಲ್ಲಿ ಜರುಗುವ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವುದು. ಫಲಿತಾಂಶದ ವಿವರವನ್ನು ಮಾಧ್ಯಮ ಪ್ರಕಟಣೆಗಾಗಿ ಲಗತ್ತಿಸಿದೆ.

Read More

ಹಿಂದೆ ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರಗಾಮಿಗಳು ದೇಶದ ಯೋಧರನ್ನು ಭೀಭತ್ಸವಾಗಿ ಕೊಂದಾಗ ಇಡೀ ದೇಶವೇ ಕಂಬನಿ ಮಿಡಿದಿತ್ತು. ಇದೇ ಸಂದರ್ಭದಲ್ಲಿ ಗೋಳಗೋಡಿನ ತ್ರಯಂಬಕೇಶ್ವರ ದೇವಸ್ಥಾನದ ವೇ.ಮೂ.ದತ್ತಾತ್ರೇಯ ಭಟ್ಟರು ತಾವು ದಿನನಿತ್ಯ ಪೂಜಿಸುವ ಈಶ್ವರನಲ್ಲಿ ದೇಶದ ಸೈನಿಕರ ಒಳಿತಿಗಾಗಿ ಮಹಾರುದ್ರ ಹವನ ಮಾಡಿಸಿಕೊಡುತ್ತೇನೆ ಎಂದು ಸಂಕಲ್ಪ ಮಾಡಿದ್ದರು ಸೈನಿಕರಿಗಾಗಿ ಮಾಡಿಕೊಂಡ ಈ ಮಹಾಕಾರ್ಯಕ್ಕೆ ಇಡೀ ಹವ್ಯಕ ಸಮಾಜವೇ ಬಹುಬೇಗನೆ ಸ್ಪಂದಿಸಿದ್ದರ ಫಲವಾಗಿ ಮಹಾರುದ್ರ ಹವನ ವಿಧ್ಯುಕ್ತವಾಗಿ ನಡೆಯಿತು. ಈ ದೊಡ್ಡ ಕಾರ್ಯ ನೆರವೇರಲು ಹವ್ಯಕ ಸಮಾಜದ ದೊಡ್ಡ ಕಾರ್ಯಪಡೆ ಯಾವುದೇ […]

Read More

          ವಿಲಂಬನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಪಾಲ್ಗುನ ಮಾಸ / ಕೃಷ್ಣ ಪಕ್ಷ /ಏಕಾದಶಿ ತಿಥಿ / ರವಿವಾರ/ಶ್ರವಣ ನಕ್ಷತ್ರ/ ದಿನಾಂಕ: 31.03.2019  °~•~°~•~°~•~°~•~°~•~° ಮೇಷ         ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಸ್ಥಾನಮಾನಗಳು  ದೊರೆಯುತ್ತದೆ. ವ್ಯವಹಾರಿಕ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರೆದಲ್ಲಿ […]

Read More

          ವಿಲಂಬನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಪಾಲ್ಗುನ ಮಾಸ / ಕೃಷ್ಣ ಪಕ್ಷ /ನವಮಿ ತಿಥಿ / ಶುಕ್ರವಾರ/ಪೂರ್ವಾಷಾಢಾ ನಕ್ಷತ್ರ/ ದಿನಾಂಕ: 29.03.2019  °~•~°~•~°~•~°~•~°~•~° ಮೇಷ         ಉತ್ತಮ ಶ್ರಮದಿಂದ  ಕೆಲಸವನ್ನು ಮುಂದು ವರಿಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಚರ್ಮ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು. ಪರಿಹಾರ: ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ […]

Read More

ನಂತೂರು : ಮಂಗಳೂರು ಹವ್ಯಕ ಸಭಾ ಪ್ರಾಯೋಜಿತ ಶ್ರೀ ಭಾರತೀ ಎಜುಕೇಶನ್ ಟ್ರಸ್ಟ್ ವತಿಯಿಂದ ಮಂಗಳೂರು ನಂತೂರು ಪದವು ಶ್ರೀ ಭಾರತೀ ಸಮೂಹ ಸಂಸ್ಥೆಗಳ 6 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಲಾಯಿತು.   ಶ್ರೀ ಭಾರತೀ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಶ್ರೀ ಶ್ಯಾಮಸುಂದರ ಭೀಮಗುಳಿ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ, ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ಶ್ರೀ ಭಾರತೀ ಸಮೂಹ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದರಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಲಾಗುತ್ತಿದೆ. ಈ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪುತ್ತದೆ ಎಂದು […]

Read More

ಹೊನ್ನಾವರ: ಶ್ರೀಸಂಸ್ಥಾನದ ಸಂಕಲ್ಪ ಹಾಗೂ ಮಹಾಮಂಡಲದ ಮಾರ್ಗದರ್ಶನದಂತೆ ಹವ್ಯಕರ ಮೂಲನೆಲೆ ಹೊನ್ನಾವರದ ಹೈಗುಂದದ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವರ್ದಂತಿ ಉತ್ಸವ ನೆರವೇರಿತು.   ಶ್ರೀಸಂಸ್ಥಾನದ ಮಾರ್ಗದರ್ಶನ ಹಾಗೂ ಸಂಕಲ್ಪದಂತೆ ನಡೆದ ಉತ್ಸವದ ಅಂಗವಾಗಿ ಸಾಗರ,ಉಪ್ಪನಂಗಡಿ,ಕುಮಟಾ ಹೊನ್ನಾವರ ಮoಡಲದ. ಮಾತೆಯರು 101 ಕ್ಕಿಂತ ಹೆಚ್ಚಿನ ಸoಖ್ಯೆಯಲ್ಲಿ ಕುಂಕುಮಾರ್ಚನೆ ನಡೆಸಿಕೊಟ್ಟರು.   ಮಹಾಮಂಡಲದ ಪ್ರಮುಖರು, ಎಲ್ಲ ಮಂಡಲದ ಭಕ್ತರು,ಗೇರುಸೊಪ್ಪೆ ಸೀಮೆಯ ಎಲ್ಲ ಶಿಷ್ಯಭಕ್ತರು ಭಾಗವಹಿಸಿ ಮಾತೆ ದುರ್ಗಾಪರಮೇಶ್ವರಿ ಹಾಗೂ ಸಂಸ್ಥಾನದ ಆಶೀರ್ವಾದಕ್ಕೆ ಪಾತ್ರರಾದರು.

Read More

ವಿಟ್ಲ, ಫೆ.11 : ಅರಸರು ಧರ್ಮದ ರಕ್ಷಕರು. ಧರ್ಮಬಾರ ಪದವೇ ದರ್ಬಾರ್ ಎಂದಾಗಿದೆ. ದೇವರು, ಗುರುಗಳು, ಅರಸರನ್ನು ಹೊಂದಿರುವ ಸಭೆ ರಾಜದರ್ಬಾರ್. ಅದು ಇಂದು ಕುಂಡಡ್ಕದಲ್ಲಿ ಸಂಭವಿಸಿದೆ. ಗತ ವೈಭವ ಸ್ಥಿತ ವೈಭವವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಉಲ್ಲೇಖಿಸಿದರು.   ಅವರು ರವಿವಾರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮಾಡ ಶಿಬರಿಕಲ್ಲ ಶ್ರೀ ಮಲರಾಯ – ಮೂವರ್ ದೈವಂಗಳ ದೈವಸ್ಥಾನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ರಾಜದರ್ಬಾರ್‌ನಲ್ಲಿ ಆಶೀರ್ವಚನ ನೀಡಿದರು.   […]

Read More

ದೇಶದ ಅತ್ಯುತ್ಕೃಷ್ಟ ಸಂಸ್ಕೃತ ವಿಶ್ವವಿದ್ಯಾಲಯವಾದ ತಿರುಪತಿಯ ರಾಷ್ಟ್ರಿಯ ಸಂಸ್ಕೃತ ವಿದ್ಯಾಪೀಠದಲ್ಲಿ 09.02.2019 ರಂದು ನಡೆದ 22 ನೇ ಘಟಿಕೋತ್ಸವದಲ್ಲಿ ರಾಘವೇಂದ್ರ ಭಟ್ಟ ಕ್ಯಾದಗಿ ಇವರಿಗೆ ಪಿಹೆಚ್.ಡಿ. ಪ್ರದಾನ ಮಾಡಲಾಯಿತು.   `ಮಾಧ್ಯಮಿಕಸ್ತರೇ ಸಂಸ್ಕೃತಾಧ್ಯಯನಸಮಸ್ಯಾನಾಂ ಪ್ರಯೋಗಾತ್ಮಕಮಧ್ಯಯನಂ ಪರಿಹಾರೋಪಾಯಾಶ್ಚ’ – `An Experimental Study of Problems of Learning Sanskrit at Secondary Level and Remedial Measures’ ಎಂಬ ವಿಷಯದಲ್ಲಿ ನಡೆಸಿದ ಪ್ರಯೋಗಾತ್ಮಕವಾದ ವೈಜ್ಞಾನಿಕ ಸಂಶೋಧನಾಧ್ಯಯನಕ್ಕೆ ಡಾಕ್ಟರೇಟ್ ಪದವಿ ಲಭಿಸಿದ್ದು, ರಾಷ್ಟ್ರಿಯ ಸಂಸ್ಕೃತ ವಿದ್ಯಾಪೀಠದ ಕುಲಾಧಿಪತಿ, ಭಾರತದ […]

Read More
Online news kannada regional herald regional news sports politics karavali kannada latest news breaking news upcoming news save kannada save government school karnataka udupi news kundapura news india top news