ಮಾಲೂರು ಶ್ರೀ ರಾಘವೇಂದ್ರ ಗೋಆಶ್ರಮದಲ್ಲಿ ಉತ್ಥಾನ ದ್ವಾದಶೀ ಆಚರಣೆ : ತುಳಸೀ ಪೂಜೆ ಸಂಪನ್ನ

ಉಪಾಸನೆ

ಮಾಲೂರು: ಇಲ್ಲಿನ ಗಂಗಾವತಿಯ ಶ್ರೀ ರಾಘವೇಂದ್ರ ಗೋಆಶ್ರಮದಲ್ಲಿ ಉತ್ಥಾನದ್ವಾದಶಿಯ ಪರ್ವ ದಿನದಂದು ತುಳಸೀ ಪೂಜೆ ಸಂಪನ್ನಗೊಂಡಿತು. ತುಳಸೀ ವಿವಾಹದ ಅಂಗವಾಗಿ ನವೆಂಬರ್ 20, ಮಂಗಳವಾರ ಶ್ರೀ ಲಕ್ಷ್ಮೀಶ ಇವರ ನೇತೃತ್ವದಲ್ಲಿ ತುಳಸೀ ಪೂಜೆಯನ್ನು ನೆರವೇರಿಸಲಾಯಿತು.

 

ಈ ಕಾರ್ಯಕ್ರಮದಲ್ಲಿ ಶ್ರೀರಾಮಚಂದ್ರಾಪುರಮಠದ ಗೋಬಂಧು ವಿಭಾಗದ ಸಹಕಾರ್ಯದರ್ಶಿಗಳಾದ ಶ್ರೀ ಶ್ರೀಕಾಂತ್ ಹೆಗಡೆ ಸಹಿತ ಗೋಶಾಲೆಯ ಹಲವಾರು ಕಾರ್ಯಕರ್ತರು ಹಾಗೂ ಗೋ ಪ್ರೇಮಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *