ಸುವ್ವಾಲಿ ಗೀತಗಳು
ಸಂಗೀತಮಪಿ ಸಾಹಿತ್ಯಂ ಸರಸ್ವತ್ಯಾಃ ಸ್ತನದ್ವಯಮ್ | ಸಂಗೀತ ಮತ್ತು ಸಾಹಿತ್ಯಗಳು ಕಲಾಮಾತೆ ಸರಸ್ವತಿಯ ದಿವ್ಯಪಯೋಧರಗಳೆಂಬ ಧಾರ್ಮಿಕ ನೆಲೆಗಟ್ಟಿನಲ್ಲಿಯೇ ನಮ್ಮ ಸಂಗೀತ – ನೃತ್ಯ – ಸಾಹಿತ್ಯಾದಿ ಲಲಿತಕಲೆಗಳು ಬೆಳೆದವು. ಶಿಷ್ಟ – ಜನಪದ ಸಂಗೀತ – ಸಾಹಿತ್ಯಗಳು ಪರಸ್ಪರವಾಗಿ ಕೊಂಡು – ಕೊಳ್ಳುವಿಕೆಯಿಂದ ಶ್ರೀಮಂತವಾದವು. ದೇಶದ ಮೇಲೆ ಅನೇಕಾನೇಕ ಪರ – ಹೊರ ಮತಗಳ, ಸಂಸ್ಕೃತಿಗಳ, ರಾಜಕೀಯ ದಾಳಿಗಳೇ ಆದರೂ ಸಂಗೀತ – ಸಾಹಿತ್ಯಗಳು ಆಯಾ ದೇಶಭಾಷೆಗಳಲ್ಲಿ ರಚಿತಗೊಂಡು, ತಮ್ಮಲ್ಲಿ ತುಕ್ಕು ಹಿಡಿದಿದ್ದನ್ನು ತ್ಯಜಿಸುತ್ತ, ಸ್ವೀಕಾರಾರ್ಹವಾದ ಹೊಸತನ್ನು […]
Continue Reading