|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಹೊಸಾಡ ಸಮಿತಿಯಿಂದ ಪದುಕಾ ಪೂಜೆ

ಬೆಂಗಳೂರು: ಶ್ರೀ ಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಜಗದ್ಗುರುಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ರಾಮಾಯಣ ಚಾತುರ್ಮಾಸದಲ್ಲಿ ಗೋ ಸಹಸಂಸ್ಥೆಗಳ ಪರವಾಗಿ ಹೊಸಾಡ ಅಮೃತಧಾರಾ ಗೋ ಬ್ಯಾಂಕ್ ಪರವಾಗಿ ಪಾದುಕಾಪೂಜೆ ನಡೆಯಿತು.

 

ಗೋ ಬ್ಯಾಂಕ್ ವ್ಯವಸ್ಥಾಪಕ ಗಣಪತಿ ಹೆಗಡೆ ಪಾದುಕಾ ಪೂಜೆ ನೆರವೇರಿಸಿದರು. ಗೋಬ್ಯಾಂಕ್ ಸಮಿತಿಯ ಸದಸ್ಯರು ಹಾಜರಿದ್ದರು. ಶ್ರೀ ಸಂಸ್ಥಾನದವರ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದುಕೊಂಡರು.