|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಮನೆ ಮನೆಯಲ್ಲಿ ರುದ್ರಪಠಣ

ನಮ್ಮ ಮನೆ ಮನೆಗಳಲ್ಲಿ ರುದ್ರಪಠಣವಾಗಬೇಕು ಎನ್ನುವ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಹಾಸಂಕಲ್ಪದಂತೆ ಅದರಂತೆ ಇಂದು ಗುರುವಂದನೆಯೊಂದಿಗೆ ಮಂಗಳೂರು ಮಂಡಲ-ವಿಟ್ಲ ವಲಯದ ಕೋಡಪದವಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪ್ರಥಮ ರುದ್ರಪಠಣವು ನಡೆಯಿತು.

 

ಮಂಡಲದ ವೈದಿಕ ಪ್ರಧಾನರಾದ ವೇ. ಮೂ. ಅಮೈ ಶಿವಪ್ರಸಾದ ಭಟ್ಟರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ವೈದಿಕರು, ವಲಯ ಪದಾಧಿಕಾರಿಗಳು ಮತ್ತು ಶಿಷ್ಯ ಭಕ್ತರು ಇದರಲ್ಲಿ ಭಾಗವಹಿಸಿದ್ದರು.