ಚಂದಳಿಕೆ ಸರಕಾರಿ ಶಾಲೆಯಲ್ಲಿ, ನಂತೂರು ಭಾರತೀ ಕಾಲೇಜಿನ ಏಳು ದಿನಗಳ ಎನ್ನೆಸ್ಸೆಸ್ ಶಿಬಿರ
ವಿಟ್ಲ : ಶ್ರೀಭಾರತೀ ಸಮೂಹ ಸಂಸ್ಥೆಗಳ ಶ್ರೀಭಾರತೀ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ವಿಟ್ಲ ಸಮೀಪದ ಚಂದಳಿಕೆ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಡಿಸೆಂಬರ್ 8ರಿಂದ 14ರ ತನಕ ನಡೆಯಲಿದೆ. ಡಿಸೆಂಬರ್ 8ರಂದು ಸಂಜೆ 4.30ಕ್ಕೆ ಪುತ್ತೂರು ಶಾಸಕ ಶ್ರೀ ಸಂಜೀವ ಮಠಂದೂರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಶ್ರೀಭಾರತೀ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾರಕರೆ ಶ್ರೀ ನಾರಾಯಣ ಭಟ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಚಂದಳಿಕೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀ ನಾರಾಯಣ […]
Continue Reading