|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಆಗಸ್ಟ್ – 06 – ಅಷ್ಟಮಿ – ಗುರುವಾರ

ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 9

ಕಾರ್ಯಕ್ರಮದ ವಿವರ:

ಸರ್ವಸೇವೆ – ಸಾಗರ ಹವ್ಯಕ ಮಂಡಲ
(ಕೆಳದಿ ಪಶ್ಚಿಮ, ಕೆಳದಿ ಪೂರ್ವ, ಉಳವಿ, ಕ್ಯಾಸನೂರ, ಇಕ್ಕೆರಿ, ಆವಿನಳ್ಳಿ) ವಲಯಗಳ ಪರವಾಗಿ ರಮೇಶ ಹಾರೆಗೊಪ್ಪ ದಂಪತಿಗಳು

9.00am ಶ್ರೀಪೂಜೆ

12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ

7.00pm ಶ್ರೀಪೂಜೆ