ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 13
ಕಾರ್ಯಕ್ರಮದ ವಿವರ:
ಸರ್ವಸೇವೆ – ಸಿದ್ದಾಪುರ ಮಂಡಲ (ಅಂಬಾಗಿರಿ, ಹರೀಶಿಮಂಗಳೂರು, ಹಾರ್ಸಿಕಟ್ಟ, ಬಿದ್ರಕಾನ, ಸಿದ್ದಾಪುರ) ವಲಯಗಳ ಪರವಾಗಿ ಸುರೇಶ ವೆಂಕಟ್ರಮಣ ಹೆಗಡೆ
5.30am ಶ್ರೀಪೂಜೆ
12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ
6.58pm ಶ್ರೀಪೂಜೆ

