ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 15
ಕಾರ್ಯಕ್ರಮದ ವಿವರ:
ಸರ್ವಸೇವೆ – ಕುಮಟಾ ಮಂಡಲ (ಧಾರೇಶ್ವರ, ವಾಲಗಳ್ಳಿ, ಕೆಕ್ಕಾರು, ಕುಮಟಾ, ಕಾರವಾರ ಅಂಕೋಲಾ) ವಲಯಗಳ ಪರವಾಗಿ ನಾಗರಾಜ ನಾರಾಯಣ ಜೋಶಿ
9.00am ಶ್ರೀಪೂಜೆ
12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ
6.57pm ಶ್ರೀಪೂಜೆ

